Posts

Showing posts from October, 2021

ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ಕರೆಂಟ್ ಕಟ್

Image
  ಮಾಜನ್ ನ್ಯೂಸ್ ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು ಮತ್ತು ಎಫ್-2 ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು  ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅ: 22 ರ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂನ ಕಾ ಮತ್ತು ಪಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.      ಸುದ್ದಿ ಹಾಗೂ ಜಾಹೀರಾತಿಗಾಗಿ ಕರೆ ಮಾಡಿ  +91 9743225795