Posts

Showing posts from October, 2024

ನಾಳೆ ಶಿವಮೊಗ್ಗದಲ್ಲಿ ಕೆಲವೆಡೆ ಕರೆಂಟ್ ಇರಲ್ಲ

Image
ವಿಜಯ ಸಂಘರ್ಷ ನ್ಯೂಸ್  ಶಿವಮೊಗ್ಗ: ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಅ.25 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್‌ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.